ನಮ್ಮ ಉಪಕ್ರಮಗಳು

ನಮ್ಮ ಉಪಕ್ರಮಗಳು

 

  • ಮಂಡ್ಯ ಜೆಲ್ಲೆಯಲ್ಲಿ ಮಹಿಳೆಯರ ಸುರಕ್ಷತೆಗೆ ಸಂಬಂಧಿಸಿದಂತೆ ಪ್ರತ್ಯೇಕ ಮಹಿಳಾ ಸಹಾಯವಾಣಿಯನ್ನು ತೆರೆಯಲಾಗಿದೆ.

  • ಜಿಲ್ಲೆಯಲ್ಲಿ ಡೈಯಲ್ 100 ಸೌಲಭ್ಯವನ್ನು ತೆರೆಯಲಾಗಿದ್ದು ದಿನದ 24X7 ಗಂಟೆ ಸಾರ್ವಜನಿಕರ ಸೇವೆಯಲ್ಲಿ ಲಭ್ಯವಿರುತ್ತದೆ.

  • ಮಂಡ್ಯ ಜಿಲ್ಲಾ ಪೊಲೀಸ್ ಗೆ ಸಂಬಂಧಿಸಿದಂತೆ ಮಂಡ್ಯ ಜಿಲ್ಲಾ ವೆಬ್ ಸೈಟ್ ಮತ್ತು ಮಂಡ್ಯ ಜಿಲ್ಲಾ ಫೇಸ್ ಬುಕ್ ಪೇಜ್ ಅನ್ನು ತೆರೆಯಲಾಗಿದ್ದು ಸಾರ್ವಜನಿಕರೊಂದಿಗೆ ಅವಶ್ಯಕವಾದ ಮಾಹಿತಿಯನ್ನು ವಿನಿಮಯ ಮಾಡಲಾಗುತ್ತದೆ.

  • ತಂತ್ರಾಜ್ಞಾನದಿಂದ ಸಜ್ಜುಗೊಂಡಿರುವ ಹಾಗು ಸರ್ವೇಲೆನ್ಸ್ ಕ್ಯಾಮೆರಾಗಳನ್ನು ಒಳಗೊಂಡ ಹೈವೆ ಪೆಟ್ರೋಲ್ ವಾಹನಗಳಿಂದ ಜಿಲ್ಲೆಯ ಹೆದ್ದಾರಿಗಳಲ್ಲಿ ಗಸ್ತು ವ್ಯವಸ್ಥೆಯನ್ನು ಪ್ರಾರಂಭಿಸಲಾಗಿರುತ್ತದೆ.

  • ಜಿಲ್ಲಾ ನಿಸ್ತಂತು ಕೊಠಡಿಯಲ್ಲಿ  ತಂತ್ರಜ್ಞಾನದಿಂದ ಕೂಡಿದ ಉಪಕರಣಗಳನ್ನು ಅಳವಡಿಸಿದ್ದು ಜಿ.ಪಿ.ಎಸ್ ಟ್ರಾಕರ್ ಸಹ ಒಳಗೊಂಡಿರುತ್ತದೆ.

 

ಇತ್ತೀಚಿನ ನವೀಕರಣ​ : 26-07-2019 06:13 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಮಂಡ್ಯ ಜಿಲ್ಲಾ ಪೊಲೀಸ್‌
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ