ಕಾರ್ಯಕ್ರಮಗಳು

 ಕ್ರ. ಸಂ.

ಕಾರ್ಯಕ್ರಮಗಳ ವಿವರ

ದಿನಾಂಕ

ವೀಕ್ಷಿಸಿ

1

 ಆಟೋ ಚಾಲಕರಿಗೆ ಸಂಚಾರಿ ನಿಮಯಗಳ ಪಾಲನೆಗೆ ಸಂಬಂಧಿಸಿದಂತೆ ಅರಿವು ಕಾರ್ಯಕ್ರಮ

 27-09-2019

ವೀಕ್ಷಿಸಿ

2

ದಿನಾಂಕ:  21-10-2019 ರಂದು ಬೆಳಿಗ್ಗೆ ಮಂಡ್ಯ ಜಿಲ್ಲಾ ಪೊಲೀಸ್‌ ವತಿಯಿಂದ ಡಿಎಆರ್‌ ಪೆರೆಡ್‌ ಮೈದಾನದಲ್ಲಿ “ಪೊಲೀಸ್‌ ಹುತಾತ್ಮರ ದಿನಾಚರಣೆ” ಯನ್ನು ಆಚರಿಸಲಾಯಿತು.

21-10-2019 

ವೀಕ್ಷಿಸಿ

3

ಆಯೋಧ್ಯೆ ವಿವಾದದ ತೀರ್ಪಿನ ಸಂಬಂಧ ಹಾಗು ಈದ್ ಮಿಲಾದ್ ಹಬ್ಬದ ಪ್ರಯುಕ್ತ ಮಾನ್ಯ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಮಂಡ್ಯ ಜಿಲ್ಲಾ ಪೊಲೀಸ್ ವತಿಯಿಂದ ದಿನಾಂಕ: 31-10-2019 ರಂದು ಶಾಂತಿ ಸಭೆಯನ್ನು ನಡೆಸಲಾಯಿತು

31-10-2019

ವೀಕ್ಷಿಸಿ

4

ಮಂಡ್ಯ ಜಿಲ್ಲಾ ಪೊಲೀಸ್ ವತಿಯಿಂದ ಡಾ|| ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಜನಸ್ನೇಹಿ ಪೊಲೀಸ್ ಕಾರ್ಯಗಾರವನ್ನು ಮಾನ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಉದ್ಘಾಟನೆ ಮಾಡಿರುತ್ತಾರೆ.

16-12-2019

ವೀಕ್ಷಿಸಿ

5

ಮಂಡ್ಯ ಜಿಲ್ಲಾ ಪೊಲೀಸ್‌ ವತಿಯಿಂದ ಪೊಲೀಸ್‌ ವರಿಷ್ಠಾಧಿಕಾರಿಗಳ ನೇತೃತ್ವದಲ್ಲಿ ಅಪರಾಧ ತಡೆ ಮಾಸಾಚರಣೆ-2019 ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು

17-12-2019

ವೀಕ್ಷಿಸಿ

6

ಮಂಡ್ಯ ಜಿಲ್ಲಾ ಪೊಲೀಸ್‌ ವಾರ್ಷಿಕ ಕ್ರೀಡಾಕೂಟ-2019 ಅನ್ನು ಮಂಡ್ಯ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಪೆರೆಡ್‌ ಮೈದಾನದಲ್ಲಿ ದಿನಾಂಕ: 28-12-2019 ರಂದು ಮಂಡ್ಯ ಜಿಲ್ಲಾ ಪೊಲೀಸ್‌ ವತಿಯಿಂದ ಉದ್ಘಾಟಿಸಲಾಯಿತು.

28-12-2019

ವೀಕ್ಷಿಸಿ

7

ಮಂಡ್ಯ ಜಿಲ್ಲಾ ಪೊಲೀಸ್‌ ವತಿಯಿಂದ ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟಲು ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳು

26-03-2020

ವೀಕ್ಷಿಸಿ

8

ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟುವಲ್ಲಿ ಅನುಸರಿಸಬೇಕಾದ ಹಾಗೂ ಅನುಸರಿಸಬಾರದ ಅಂಶಗಳು

26-03-2020

ವೀಕ್ಷಿಸಿ 

9

ಕೋವಿಡ್-19‌ ತುರ್ತುಪರಿಸ್ಥಿತಿಗೆ ಸಂಬಂಧಿಸಿದಂತೆ ಲಾಕ್‌ಡೌನ್‌ ಅವಧಿಯಲ್ಲಿ ಜಿಲ್ಲೆಯ ಒಳಗೆ ಮತ್ತು ಹೊರಗಡೆ ಪ್ರಯಾಣಿಸುವ ಸಲುವಾಗಿ ಪಾಸ್‌ಗಳ ವಿತರಣೆ ಬಗ್ಗೆ ಮಾಹಿತಿ

26-03-2020 

ವೀಕ್ಷಿಸಿ

10

ಕೋವಿಡ್-19 ಸಂಬಂಧ ಲಾಕ್‍ಡೌನ್ ಅವಧಿಯಲ್ಲಿ ಮಂಡ್ಯ ನಗರ ವ್ಯಾಪ್ತಿಯಲ್ಲಿ ದಿನಬಳಕೆಯ ವಸ್ತುಗಳನ್ನು ಮನೆ ಬಾಗಿಲಿಗೆ ವಿತರಿಸುವ ಅಂಗಡಿ ಮಾಲೀಕರು/ ವಿತರಕರ ದೂರವಾಣಿ ವಿವರಗಳನ್ನು ನೀಡುತ್ತಿದ್ದು ಸಾರ್ವಜನಿಕರು ಮನೆಯಲ್ಲೇ ಇದ್ದು ಇದರ ಸದುಪಯೋಗವನ್ನು ಪಡೆದುಕೊಳ್ಳಲು ಈ ಮೂಲಕ ಕೋರಲಾಗಿದೆ.

06-04-2020

ವೀಕ್ಷಿಸಿ

11

ಮಾನ್ಯ ಐಜಿಪಿ ದಕ್ಷಿಣ ವಲಯ ಮೈಸೂರು ರವರು ಕೋವಿಡ್-19 ಸಂಬಂಧ ಬಿಂಡಿಗನವಿಲೆ ಠಾಣೆ ವ್ಯಾಪ್ತಿಯ ಸಾತೇನಹಳ್ಳಿ ಕಂಟೈನ್‌ಮೆಂಟ್‌ ಝೋನ್‌ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿರುವ ಬಗ್ಗೆ.

30-04-2020

ವೀಕ್ಷಿಸಿ
 

ಇತ್ತೀಚಿನ ನವೀಕರಣ​ : 30-04-2020 08:01 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಮಂಡ್ಯ ಜಿಲ್ಲಾ ಪೊಲೀಸ್‌
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ